BIG NEWS: ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ

ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರ ವಲಯದಲ್ಲಿ ದುಷ್ಕರ್ಮಿಗಳು ಅಣ್ಣಪ್ಪ ಬಸಪ್ಪ ಅವರನ್ನು ಹತ್ಯೆ ಮಾಡಿದ್ದಾರೆ.

ವೈಯಕ್ತಿಕ ವೈಷಮ್ಯವೇ ಈ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read