ಬೆಂಗಳೂರು : ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್ ಎದುರಾಗಿದ್ದು, ಬೆಂಗಳೂರಿನ 5 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ 5 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದವರಿಗೆ ಸೇರಿದ ಮನೆ ಮೇಲೆ ದಾಳಿ ನಡೆಸಲಾಗಿದೆ .ವಿದೇಶಗಳಲ್ಲಿ ಸುಬ್ಬಾರೆಡ್ಡಿ ಆಸ್ತಿ ಹೊಂದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
You Might Also Like
TAGGED:ಸುಬ್ಬಾರೆಡ್ಡಿ