HomeLatest Newsಎಂಎಲ್ ಸಿ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಭಾಪತಿಗೆ ದೂರು

ಎಂಎಲ್ ಸಿ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಭಾಪತಿಗೆ ದೂರು

ಬೆಂಗಳೂರು: ಬಿಜೆಪಿ ಎಂಎಲ್ ಸಿ ರವಿಕುಮಾರ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ನಿಯೋಗ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ದೂರು ನೀಡಿದೆ.

ಎಂಎಲ್ ಸಿ ರವಿಕುಮಾರ್ ಸರ್ಕಾರಿ ಅದಿಕಾರಿಯನ್ನು ಪಾಕಿಸ್ತಾನಿ ಎಂದು ಕರೆದಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಈ ಇಬ್ಬರು ಪರಿಷತ್ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಎಂಎಲ್ ಸಿಗಳಾದ ಪುಟ್ಟಣ್ಣ, ಸಲಿಂ ಅಹ್ಮದ್, ಗೋವಿಂದರಾಜು, ಸುಧಾಮ್ ದಾಸ್, ಶ್ರೀನಿವಾಸ್ ಅವರನ್ನೊಳಗೊಂಡ ನಿಯೋಗ ದೂರು ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular