HomeKarnatakaBREAKING NEWS: ಕಾಂಗ್ರೆಸ್ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಸಿಎಂ ಎದುರು ಕಾಂಗ್ರೆಸ್ ಅಭ್ಯರ್ಥಿ...

BREAKING NEWS: ಕಾಂಗ್ರೆಸ್ ಅಭ್ಯರ್ಥಿಗಳ 5 ನೇ ಪಟ್ಟಿ ಬಿಡುಗಡೆ; ಸಿಎಂ ಎದುರು ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಬೆಂಗಳೂರು: ಎಐಸಿಸಿ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಕೆಆರ್ ಪುರಂ ಕ್ಷೇತ್ರ- ಡಿ.ಕೆ. ಮೋಹನ ಬಾಬು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಲಿಕೇಶಿ ನಗರ –ಎ.ಸಿ. ಶ್ರೀನಿವಾಸ್

ಮುಳಬಾಗಿಲು ಕ್ಷೇತ್ರ- ಡಾ. ಬಿ.ಸಿ. ಮುದ್ದು ಗಂಗಾಧರ

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular