ಬೆಂಗಳೂರು : ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ.
ಬಂಧನದಿಂದ ಹೊರಬರಬೇಕು ಎಂದರೆ ಆ “ಪಂಚೆ”ಯನ್ನು ಹರಿಯಲೇಬೇಕು! ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ ‘ಸಂಘ’ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು! ಎಂದು ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ.
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಹಿನಾಯವಾಗಿ ಮಾತನಾಡುತ್ತಿದ್ದವರ ವಿರುದ್ಧ ಒಂದೇ ಒಂದು ನೋಟಿಸ್ ನೀಡದ ಬಿಜೆಪಿ ಪಕ್ಷ ಸಂತೋಷ ಕೂಟದ ವಿರುದ್ಧ ಮಾತನಾಡಿದ 24 ಗಂಟೆಯೊಳಗೆ ನೋಟಿಸ್ ನೀಡಲಾಗಿದೆ. BSY ಅಂದರೆ ಅಷ್ಟೊಂದು ತಾತ್ಸಾರವೇ? ಪಂಚೆ ಸಂತೋಷರ ಮೇಲೆ ಅಷ್ಟೊಂದು ಪ್ರೀತಿಯೇ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.
ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ!
ಬಂಧನದಿಂದ ಹೊರಬರಬೇಕು ಎಂದರೆ ಆ "ಪಂಚೆ"ಯನ್ನು ಹರಿಯಲೇಬೇಕು!ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ 'ಸಂಘ'ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ.
ಬಿಜೆಪಿಯಲ್ಲಿ ಅವರು…
— Karnataka Congress (@INCKarnataka) June 30, 2023
BSY ಬ್ರಿಗೇಡ್ ನವರ ಈ ಪ್ರಶ್ನೆ ಸಮಂಜಸ ಅಲ್ಲವೇ?@BSYBJP ಅವರ ವಿರುದ್ಧ ಹಿನಾಯವಾಗಿ ಮಾತನಾಡುತ್ತಿದ್ದವರ ವಿರುದ್ಧ ಒಂದೇ ಒಂದು ನೋಟಿಸ್ ನೀಡದ ಬಿಜೆಪಿ ಪಕ್ಷ ಸಂತೋಷ ಕೂಟದ ವಿರುದ್ಧ ಮಾತನಾಡಿದ 24 ಗಂಟೆಯೊಳಗೆ ನೋಟಿಸ್ ನೀಡಲಾಗಿದೆ.
BSY ಅಂದರೆ ಅಷ್ಟೊಂದು ತಾತ್ಸಾರವೇ?
ಪಂಚೆ ಸಂತೋಷರ ಮೇಲೆ ಅಷ್ಟೊಂದು ಪ್ರೀತಿಯೇ @BJP4Karnataka ? pic.twitter.com/NQsHEjZa0Z— Karnataka Congress (@INCKarnataka) June 30, 2023