ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ ನನ್ನ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

https://twitter.com/narendramodi/status/1657352474641203201

https://twitter.com/narendramodi/status/1657352311386296320

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read