ಚಿಕ್ಕಬಳ್ಳಾಪುರ : ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಪೊಲೀಸ್ ಕ್ವಾರ್ಟಸ್ ನಲ್ಲಿ ನಡೆದಿದೆ.
ಮೃತರನ್ನು ರಾಜಶೇಖರ್ (45) ಎಂದು ಗುರುತಿಸಲಾಗಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TAGGED:ಕಾನ್ಸ್ ಟೇಬಲ್