HomeLatest NewsBREAKING : ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ.!

BREAKING : ಚಿಕ್ಕಬಳ್ಳಾಪುರದಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ.!

ಚಿಕ್ಕಬಳ್ಳಾಪುರ : ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಪೊಲೀಸ್ ಕ್ವಾರ್ಟಸ್ ನಲ್ಲಿ ನಡೆದಿದೆ.

ಮೃತರನ್ನು ರಾಜಶೇಖರ್ (45) ಎಂದು ಗುರುತಿಸಲಾಗಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular