HomeLive Newsನಾಳೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ: ಹಿಜಾಬ್ ಗೆ ಅನುಮತಿ ಇಲ್ಲ: ಗೃಹ ಸಚಿವ ಪ್ರಿಯಾಂಕ್...

ನಾಳೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ: ಹಿಜಾಬ್ ಗೆ ಅನುಮತಿ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾನ್ಸ್ ಟೇಬಲ್ ಹುದ್ದೆಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವವರಿಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಲಿಸಿದ್ದಾರೆ.

ಬೆಂಗಳೂನಲ್ಲಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಾಳೆ ಪೊಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಹಿಜಾಬ್ ಧರಿಸಿ ಬಂದರೆ ಅನುಮತಿ ಇಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷೆ ವೇಳೆ ಯಾವುದೇ ಗೊಂದಲ, ವಿವಾದವಾಗಬಾರದು. ಹಾಗಾಗಿ ಮುಂಚಿತವಾಗಿಯೇ ತಿಳಿಸಲಾಗುತ್ತಿದೆ. ಧಾರ್ಮಿಕ ಉಡುಪುಗಳನ್ನು ಧರಿಸಲು ಅನುಮತಿಯಿದೆ. ಆದರೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ಜನಿವಾರ, ಮಂಗಲ್ಯ ಸರ, ಉಂಗುರ, ಕೈ ಕಡಗ, ಕುಂಕುಮ ಇದ್ಯಾದಿಗಳಿಗೆ ವಿನಾಯ್ತಿಯಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ ಎಂಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular