HomeKarnatakaGOOD NEWS: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ

GOOD NEWS: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಅಕ್ವಾ ಪಾರ್ಕ್ ಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಯೋಜಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ್ ವೈದ್ಯ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಎಂ. ನಾಗರಾಜ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಜೆಟ್ ನಲ್ಲಿ ಅಕ್ವಾ ಪಾರ್ಕ್ ಸ್ಥಾಪನೆ ಬಗ್ಗೆ ಉದ್ದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಿ ಸಲ್ಲಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular