ತೂಕ ನಷ್ಟಕ್ಕೆ ಸೇವಿಸಿ ಈ ಆಯುರ್ವೇದ ಗಿಡಮೂಲಿಕೆ

ತೂಕ ಕಡಿಮೆ ಮಾಡಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಆದರೆ ನಿಮ್ಮ ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುವುದರ ಮೂಲಕ ದೇಹದ ತೂಕವು ವೇಗವಾಗಿ ಕಡಿಮೆಯಾಗುತ್ತದೆ. ಹಾಗಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಈ ಆಯುರ್ವೇದ ಗಿಡಮೂಲಿಕೆಗಳನ್ನು ಸೇವಿಸಿ.

1.ಅಶ್ವಗಂಧ(Ashwagandha) : ನಿಮ್ಮ ಆಹಾರದಲ್ಲಿ ಅಶ್ವಗಂಧವನ್ನು ಸೇರಿಸಿದರೆ ತೂಕ ಬೇಗನೆ ಕಡಿಮೆಯಾಗುತ್ತದೆ. ಇದು ಚಯಾಪಚಯ ಕ್ರಿಯೆ ಹೆಚ್ಚಾಗುವಂತೆ ಮಾಡುತ್ತದೆ.

2.ಆಮ್ಲಾ(Amla) : ಪ್ರತಿದಿನ ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ತೂಕ ತ್ವರಿತವಾಗಿ ಇಳಿಯುತ್ತದೆ.

3.ಜಾಯಿಕಾಯಿ (Nutmeg): ಇದನ್ನು ಪ್ರತಿದಿನ ಸೇವಿಸುವುದರಿಂದ ತೂಕ ನಷ್ಟವಾಗುತ್ತದೆ, ಚೆನ್ನಾಗಿ ನಿದ್ರೆ ಬರುತ್ತದೆ. ಇದರಿಂದ ಒತ್ತಡ ಕಡಿಮೆಯಾಗುತ್ತದೆ.

4.ಶತಾವರಿ(Asparagus): ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ಬಲಪಡಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read