HomeLatest Newsಆಹಾರ ಸೇವಿಸಿದ ಬಳಿಕ ವಾಕರಿಕೆ ಸಮಸ್ಯೆ ಕಾಡುತ್ತಿದ್ದರೆ ಇದನ್ನು ಸೇವಿಸಿ

ಆಹಾರ ಸೇವಿಸಿದ ಬಳಿಕ ವಾಕರಿಕೆ ಸಮಸ್ಯೆ ಕಾಡುತ್ತಿದ್ದರೆ ಇದನ್ನು ಸೇವಿಸಿ

ಕೆಲವರಿಗೆ ಜೀರ್ಣಕ್ರಿಯೆ ಸಮಸ್ಯೆ ಎದುರಾದಾಗ ತಿಂದ ಆಹಾರ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆ ನೋವು, ಸುಡುವ ವೇದನೆ, ವಾಕರಿಕೆ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ನ್ನು ಫಾಲೋ ಮಾಡಿ.

*ಆಹಾರವನ್ನು ಸೇವಿಸಿದ ಬಳಿಕ ಸ್ವಲ್ಪ ಬೆಲ್ಲವನ್ನು ತಿನ್ನಿ. ಇದರಿಂದ ನೀವು ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ.

*ಮೊಸರು, ಇಡ್ಲಿಯಂತಹ ಆಹಾರಗಳಲ್ಲಿ ಬ್ಯಾಕ್ಟೀರಿಯಾ ನಾಶಕ ಅಂಶಗಳಿರುವುದರಿಂದ ಇವುಗಳನ್ನು ವಾರದಲ್ಲಿ 2 ಬಾರಿ ಸೇವಿಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಜೀರಿಗೆ ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ದಿನಕ್ಕೆ 2 ಬಾರಿ ಜೀರಿಗೆ ನೀರನ್ನು ಕುಡಿಯಿರಿ. ಇದರಿಂದ ಅಜೀರ್ಣ ಸಮಸ್ಯೆ ದೂರವಾಗುತ್ತದೆ.

*ಪ್ರತಿದಿನ ಬೆಚ್ಚಗಿನ ನೀರನ್ನು ದಿನಕ್ಕೆ 8-10 ಗ್ಲಾಸ್ ಸೇವಿಸಿ. ಇದರಿಂದ ಹೊಟ್ಟೆಯ ಭಾರ ಕಡಿಮೆಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular