BIG NEWS: ಕಲುಷಿತ ನೀರು ಸೇವನೆ: 25ಕ್ಕೂ ಹೆಚ್ಚು ಜನರು ಅಸ್ವಸ್ಥ

ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ.

ಅಸ್ವಸ್ಥರಲ್ಲಿ 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಹಾಗೂ 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರನ್ನು ಭದ್ರಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲುಷಿತ ನೀರಿನಿಂದ ಆರಂಭದಲ್ಲಿ ನಾಲ್ವರಲ್ಲಿ ವಾಂತಿ-ಬೇಧಿ ಶುರುವಾಗಿದೆ. ಬಳಿಕ ಗ್ರಾಮದ ಹಲವರಲ್ಲಿ ವಾಂತಿ-ಬೇಧಿ ಶುರುವಾಗಿದೆ. ಗ್ರಾಮಕ್ಕೆ ಚನ್ನಗಿರಿ ಇಒ ಬಿ.ಕೆ.ಉತ್ತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read