BREAKING NEWS: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಕಸನಾಳ ಗ್ರಾಮದಲ್ಲಿ ಕಲುಷಿತ ನೀರಿನಿಂದಾಗಿ 30ಕ್ಕೂ ಹೆಚ್ಚು ಜನರು ಅಸ್ವಸ್ತರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ತೀವ್ರ ಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read