HomeKarnatakaಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಕಲುಷಿತ ನೀರು ಸೇವನೆ; 19 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ ಗ್ರಾಮದ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಕಳೆದ ಎರಡು ದಿನಗಳಿಂದ 19 ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮಸ್ಥರು ವಾಂತಿ, ಭೇದಿಯಿಂದ ಬಳಲುತ್ತಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular