HomeKarnatakaBIG NEWS: ಗುತ್ತಿಗೆದಾರರ ಸಂಘದ ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಚಿವ ಸಂಪುಟ ಸಭೆ...

BIG NEWS: ಗುತ್ತಿಗೆದಾರರ ಸಂಘದ ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಚಿವ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್ಐಟಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗುತ್ತಿಗೆದರರ ಸಂಘದಿಂದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವರದಿಯನ್ನು ಅಂಗೀಕರಿಸಿದ ಸಚಿವ ಸಂಪುಟ, ತನಿಖೆಗೆ ಎಸ್ ಐಟಿ ರಚನೆಗೆ ಅನುಮೋದನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಕೂಡ ಮಂಡನೆಯಾಗಿದ್ದು, ವರದಿ ಅನುಷ್ಠಾನದ ಬಗ್ಗೆ ಏ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular