HomeKarnatakaBIG NEWS: ಕಾಪರ್ ಏಜ್ ಗ್ರೂಪ್ ಇನ್ಸ್ ಸಿಟ್ಯೂಟ್ ಮಾಲೀಕ ಆತ್ಮಹತ್ಯೆಗೆ ಶರಣು

BIG NEWS: ಕಾಪರ್ ಏಜ್ ಗ್ರೂಪ್ ಇನ್ಸ್ ಸಿಟ್ಯೂಟ್ ಮಾಲೀಕ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಕಾಪರ್ ಏಜ್ ಗ್ರೂಪ್ ಇನ್ಸ್ ಟಿಟ್ಯೂಟ್ ಮಾಲೀಕ ತಮ್ಮ ನಿವಾಸದಲ್ಲಿಯೇ ಆತ್ಮಹಯೆಗೆ ಶರಣಾಗಿರುವ ಘಟನೆ ನಡೆದಿದೆ.

ಶರಟ್ ಜಿ.ಎಸ್. (23) ಆತ್ಮಹತ್ಯೆ ಮಾಡಿಕೊಂಡವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ ಶರತ್ ಇತ್ತೀಚೆಗೆ ರಾಜಕೀಯದತ್ತ ಆಸಕ್ತರಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗೂ ಗುರುತಿಸಿಕೊಂಡಿದ್ದರು.

ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular