ರಾಜ್ಯದಲ್ಲಿಂದು ಕೋವಿಡ್ ಕೇಸ್ ಭಾರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಎಂದು 297 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.3ರಷ್ಟು ಇದೆ. 1,136 ಸಕ್ರಿಯ ಪ್ರಕರಣಗಳು ಇವೆ. ಬಾಗಲಕೋಟೆ 5, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 12, ದಕ್ಷಿಣ ಕನ್ನಡ 6, ಚಿತ್ರದುರ್ಗ, ಚಿಕ್ಕಬಳ್ಳಾಪುರ ತಲಾ 5, ಧಾರವಾಡ, ಕೊಪ್ಪಳ ತಲಾ 8, ಮೈಸೂರು 26, ರಾಮನಗರ 6, ಶಿವಮೊಗ್ಗ 4 ಪ್ರಕರಣಗಳು ಕಂಡುಬಂದಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read