HomeKarnatakaರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 257 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.74 ರಷ್ಟು ಇದೆ. ಬೆಂಗಳೂರಿನಲ್ಲಿ 121 ಜನರಿಗೆ ಪಾಸಿಟಿವ್ ವರದಿ ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular