HomeKarnatakaರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7305 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 1144 ಸಕ್ರಿಯ ಪ್ರಕರಣಗಳಿವೆ. ಇಂದು 248 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.02 ರಷ್ಟು ಇದೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular