HomeKarnatakaಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಮೈಸೂರು 6, ದಕ್ಷಿಣ ಕನ್ನಡ ಜಿಲ್ಲೆ 2, ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ 1 ಕೇಸ್ ವರದಿಯಾಗಿವೆ. ಇಂದು 33 ಮಂದಿ ಬಿಡುಗಡೆಯಾಗಿದ್ದಾರೆ. 344 ಸಕ್ರಿಯ ಪ್ರಕರಣಗಳು ಇವೆ. 21 ಮಂದಿ ಆಸ್ಪತ್ರೆಯಲ್ಲಿದ್ದಾರೆ. 323 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular