HomeKarnatakaರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.40ರಷ್ಟು ಇದೆ. 152 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 33 ಜನರಿಗೆ ಕೊರೋನಾ ಸೋಂಕು ತಗುಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular