HomeKarnatakaರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ರಾಜ್ಯದಲ್ಲಿ 436 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 3.96 ರಷ್ಟು ಇದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular