HomeKarnatakaರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ರಾಜ್ಯದಲ್ಲಿ 856 ಜನರಲ್ಲಿ ಕೊರೋನಾ ಸಕ್ರಿಯ: 156 ಜನ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 61 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 1.95 ರಷ್ಟು ಇದೆ.  3123 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 863 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular