HomeKarnatakaBREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

BREAKING: ರಾಜ್ಯದಲ್ಲಿ ಇಂದೂ ದ್ವಿಶತಕ ದಾಟಿದ ಕೊರೋನಾ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ದ್ವಿಶತಕ ದಾಟಿದೆ. ಬೆಂಗಳೂರಿನಲ್ಲಿ 42 ಸೇರಿ ರಾಜ್ಯದಲ್ಲಿ 229 ಜನರಿಗೆ ಕೊರೋನಾ ದೃಢಪಟ್ಟಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 6.49ರಷ್ಟು ಇದೆ. 24 ಗಂಟೆಗಳಲ್ಲಿ 7060 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 833 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗದಗ 4, ಧಾರವಾಡ 2, ಬೆಳಗಾವಿ 1, ಯಾದಗಿರಿ ಜಿಲ್ಲೆ 1, ತುಮಕೂರು ಜಿಲ್ಲೆಯಲ್ಲಿ 18 ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. 62 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular