HomeKarnatakaರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು ಸಾವಿನ ಪ್ರಕರಣ ವರದಿಯಾಗಿಲ್ಲ. ಪಾಸಿಟಿವಿಟಿ ದರ ಶೇಕಡ 1.6 ರಷ್ಟು ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇರಳ ಸೇರಿ ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular