HomeKarnatakaBREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ.

ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 380 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 1.41 ರಷ್ಟು ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಚಾಮರಾಜನಗರ, ದಕ್ಷಿಣ ಕನ್ನಡ, ಶಿವಮೊಗ್ಗ ತಲಾ 2, ಬೀದರ್, ತುಮಕೂರು, ವಿಜಯಪುರ ತಲಾ ಒಂದು ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular