HomeKarnatakaಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 4.55 ರಷ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7205 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. 1159 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular