BREAKING: ಹೊಸ ವರ್ಷಕ್ಕೆ ಕೊರೋನಾ ಶಾಕ್: ರಾಜ್ಯದಲ್ಲಿಂದು ತ್ರಿಶತಕ ಸನಿಹಕ್ಕೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 296 ಜನರಿಗೆ ಕೋರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 131 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿದ ದರ ಶೇ. 5.89 ರಷ್ಟು ಇದೆ ಕಳೆದ. 24 ಗಂಟೆಗಳ ಅವಧಿಯಲ್ಲಿ 5021 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. 1245 ಜನರಲ್ಲಿ ಸೋಂಕು ಸಕ್ರಿಯವಾಗಿದೆ. 50 ಜನ ಸೋಂಕಿತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read