HomeKarnatakaBREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ ಸಾವಿನ ಪ್ರಕರಣ ವರದಿಯಾಗಿಲ್ಲ. 568 ಸಕ್ರಿಯ ಪ್ರಕರಣಗಳಿವೆ. 69 ಜನ ಬಿಡುಗಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ 8, ಶಿವಮೊಗ್ಗ 4, ಬೀದರ್ 1, ವಿಜಯನಗರ 6, ಮಂಡ್ಯ 5, ವಿಜಯನಗರ 6. ರಾಮನಗರ 5, ಬಳ್ಳಾರಿ 4, ಮೈಸೂರು 12. ಚಾಮರಾಜನಗರ 7 ಮಂದಿಗೆ ಕೊರೋನಾ ಸೋಂಕು ತಗುಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular