HomeKarnatakaBREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.46ರಷ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7497 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 1115 ಜನರಲ್ಲಿ ಸೋಂಕು ಸಕ್ರಿಯವಾಗಿದೆ. 228 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯಲ್ಲಿ 39 ವರ್ಷದ ವ್ಯಕ್ತಿ ಕೊರೋನಾದಿಂದ ಸಾವು ಕಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular