HomeKarnatakaರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೋನಾ ಪಾಸಿವಿಟಿ ದರ ಶೇಕಡ 3.82ರಷ್ಟು ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 7791 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 1240 ಸಕ್ರಿಯ ಪ್ರಕರಣಗಳಿವೆ, 229 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular