ನವದೆಹಲಿ: ಕೊರೋನಾ ಸೋಂಕಿತರ ಚಿಕಿತ್ಸೆ, ವೈದ್ಯಕೀಯ ವ್ಯವಸ್ಥೆ ನಿರ್ವಹಣೆಗೆ ತಮ್ಮ ಸಂಸದರ ನಿಧಿ ಬಳಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ.
ಉತ್ತರಪ್ರದೇಶದ ರಾಯ್ ಬರೇಲಿ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸೋನಿಯಾ ಗಾಂಧಿ ಅವರು, ಸಂಸದರ ನಿಧಿ 117.77 ಕೋಟಿ ರೂಪಾಯಿ ಬಳಸಿಕೊಳ್ಳಲು ಮನವಿ ಮಾಡಿದ್ದಾರೆ.