HomeKarnatakaನಿಗಮ -ಮಂಡಳಿ ಜತೆಯಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸದಸ್ಯರ ನೇಮಕ: ಸಚಿವ ಬೈರತಿಗೆ ಹೊಣೆ

ನಿಗಮ -ಮಂಡಳಿ ಜತೆಯಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸದಸ್ಯರ ನೇಮಕ: ಸಚಿವ ಬೈರತಿಗೆ ಹೊಣೆ

ಬೆಂಗಳೂರು: ನಿಗಮ –ಮಂಡಳಿ ನೇಮಕಾತಿ ಜತೆಯಲ್ಲೇ ನಗರಾಭಿಭಿವೃದ್ಧಿ ಇಲಾಖೆ ವ್ಯಾಪ್ತಿಯ 32 ಯೋಜನಾ ಪ್ರಾಧಿಕಾರಗಳಿಗೆ ಸದಸ್ಯರನ್ನು ನೇಮಕ ಮಾಡುವ ಹೊಣೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗೆ ವಹಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಬೈರತಿ ಸುರೇಶ್ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 32 ಯೋಜನಾ ಪ್ರಾಧಿಕಾರಗಳಿಗೆ 150 ಸದಸ್ಯರ ನೇಮಕಾತಿ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಗಮ -ಮಂಡಳಿ ನೇಮಕಾತಿ ಬೆನ್ನಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳ ಸದಸ್ಯರ ನೇಮಕ ಮಾಡಬೇಕು. ಈ ನಿಟ್ಟಿನಲ್ಲಿ ಪಟ್ಟಿ ಸಿದ್ಧಪಡಿಸುವ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular