‘EEDS’ ತಂತ್ರಾಂಶದಲ್ಲಿ ಸೇವಾ ವಿವರ ತಿದ್ದುಪಡಿ ಕುರಿತು ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ..!

ಬೆಂಗಳೂರು : ಇಇಡಿಎಸ್ ತಂತ್ರಾಶದಲ್ಲಿ ಶಿಕ್ಷಕರ/ನೌಕರರ ಸೇವಾ ವಿವರಗಳನ್ನು ತಿದ್ದುಪಡಿ ಕೋರಿ ಪ್ರಸ್ತಾವನೆಗಳು ಬಂದಿದ್ದು, ಈ ಹಿನ್ನೆಲೆ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಇಇಡಿಎಸ್ ತಂತ್ರಾಂಶದಲ್ಲಿ ಕೆಜಿಐಡಿ ಸಂಖ್ಯೆ ತಿದ್ದುಪಡಿ, ಹೆಸರು ತಿದ್ದುಪಡಿ, ಜನ್ಮ ದಿನಾಂಕ ತಿದ್ದುಪಡಿಗೆ ಸಂಬಂಧಿಸಿದಂತೆ ಉಲ್ಲೇಖದನ್ವಯ ಪ್ರಸ್ತಾವನೆಗಳು ಸ್ವೀಕೃತಗೊಂಡಿದ್ದು, ಪ್ರಸ್ತುತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಈ ಹಂತದಲ್ಲಿ ಯಾವುದೇ ತಿದ್ದುಪಡಿಗಳಿಗೆ ಅವಕಾಶವಿರುವುದಿಲ್ಲವೆಂದು ಶಿಕ್ಷಣ ಇಲಾಖೆ ಸ್ಪಷ್ಟೀಕರಣ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read