ಢಾಕಾ : ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ 21 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪುರ್ಬಚೋಲ್ನ ರಾಜುಕ್ ನ್ಯೂ ಟೌನ್ ಯೋಜನೆಯಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಈ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸರ್ಕಾರಿ ಬಿಎಸ್ಎಸ್ ಸುದ್ದಿ ಸಂಸ್ಥೆ ತಿಳಿಸಿದೆ.
ಪುರ್ಬಚೋಲ್ನಲ್ಲಿರುವ ರಾಜುಕ್ ನ್ಯೂ ಟೌನ್ ಯೋಜನೆಯಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಈ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸರ್ಕಾರಿ ಬಿಎಸ್ಎಸ್ ಸುದ್ದಿ ಸಂಸ್ಥೆ ತಿಳಿಸಿದೆ. ಹಸೀನಾ ಅವರನ್ನು ಹಸ್ತಾಂತರಿಸುವ ಬಾಂಗ್ಲಾದೇಶದ ಮನವಿಯನ್ನು ಭಾರತ ಪರಿಶೀಲಿಸುತ್ತಿದೆ .
ಯಾವುದೇ ಅರ್ಜಿ ಇಲ್ಲದೆ ಮತ್ತು ಕಾನೂನುಬದ್ಧವಾಗಿ ಅಧಿಕೃತ ನ್ಯಾಯವ್ಯಾಪ್ತಿಯನ್ನು ಮೀರಿದ ರೀತಿಯಲ್ಲಿ ಶೇಖ್ ಹಸೀನಾ ಅವರಿಗೆ ಜಮೀನನ್ನು ಹಂಚಿಕೆ ಮಾಡಲಾಗಿದೆ” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.
