ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ದಿವಾಳಿಕರಣ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ.ಇಂಥವರಿಂದ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ದಿವಾಳಿಕರಣ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
You Might Also Like
TAGGED:Dr. Ashwath Narayan