ಅಭ್ಯರ್ಥಿಗಳು ಇಲಾಖೆ ವೆಬ್ಸೈಟ್ನಲ್ಲಿರುವಂತೆ ಎಲ್ಲ ಅಗತ್ಯ ವಿವರಗಳನ್ನು ಪಡೆದುಕೊಂಡು ಭಾವಚಿತ್ರ ಇರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧ ಪಟ್ಟ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕೌನ್ಸಿಲಿಂಗ್ಗೆ ಹಾಜರಾಗಬೇಕು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.