ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ `ಕೌನ್ಸಿಲಿಂಗ್’ ಕಡ್ಡಾಯ

ಬೆಂಗಳೂರು :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ A B C ಮತ್ತು D ಸಿಬ್ಬಂದಿಗಳ ವಗಾ೯ವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ ನಿವ೯ಹಿಸುವ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಮೇಲ್ಕಂಡ  ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ಟಿಪ್ಪಣಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ ಎ, ಬಿ, ಸಿ ಮತ್ತು ಡಿ ಸಿಬ್ಬಂದಿಗಳ ವರ್ಗಾವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ Rergulation of transfer of Medical Officers and Other Staff act 2011) d el ನಿರ್ವಹಿಸಲು ಸೂಚಿಸಿರುತ್ತಾರೆ. ಆದುದರಿಂದ, ಇನ್ನುಮುಂದೆ ಎಲ್ಲಾ ವರ್ಗಾವಣೆಗಳನ್ನು Counseling ನಿಯಮಗಳನ್ನಯ ನಿರ್ವಹಿಸುವಂತೆ ಈ ಮೂಲಕ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read