HomeKarnatakaಸಾವಿನಲ್ಲೂ ಒಂದಾದರು ಜೊತೆಯಾಗಿ ಜೀವನ ನಡೆಸಿದ ದಂಪತಿ: ಪತ್ನಿ ಅಂತ್ಯಕ್ರಿಯೆ ನೆರವೇರಿಸಿ ಪತಿ ಸಾವು

ಸಾವಿನಲ್ಲೂ ಒಂದಾದರು ಜೊತೆಯಾಗಿ ಜೀವನ ನಡೆಸಿದ ದಂಪತಿ: ಪತ್ನಿ ಅಂತ್ಯಕ್ರಿಯೆ ನೆರವೇರಿಸಿ ಪತಿ ಸಾವು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಸಮೀಪದ ಕೆಸಿ ಪಾಳ್ಯದಲ್ಲಿ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ.

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿ ಕೊನೆಯುಸಿರಲಿದ್ದಾರೆ. ಜಾನಪದ ಕಲಾವಿದರಾದ ಹನುಮಕ್ಕ(70) ಶನಿವಾರ ಸಂಜೆ ಮನೆ ಜಗಲಿ ಮೇಲೆ ಕುಳಿತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀರದೇವರ ದೇವಸ್ಥಾನದ ಗೌಡರಾಗಿದ್ದ ಅವರ ಪತಿ ರೇವೇಗೌಡ(85) ಜಮೀನಿನಲ್ಲಿ ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದು ಕೊನೆಯುಸಿರೆಳೆದಿದ್ದಾರೆ. ಅವರು ಪುತ್ರ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಹನುಮಕ್ಕ ಜಾನಪದ ಕಲಾವಿದರಾಗಿದ್ದು, ನಾಮಕರಣ, ಮದುವೆ, ಸೀರೆ, ಶುಭ ಕಾರ್ಯಗಳಲ್ಲಿ ಸೋಬಾನೆ ಪದ ಜಾನಪದ ಗೀತೆ ಹಾಡುತ್ತಿದ್ದರು. ಜಾತ್ರೆ, ಉತ್ಸವ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಅವರು ಹಾಡುತ್ತಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular