HomeAgricultureಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಬೆಳಗಾವಿ: ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ 27 ವರ್ಷದ ಅಮಿತ್ ದೇಸಾಯಿ ಹಾಗೂ 26 ವರ್ಷದ ಲತಾ ದೇಸಾಯಿ ಸಾವನ್ನಪ್ಪಿದವರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರದಂದು ಇವರುಗಳು ಬೆಳೆಗೆ ಕ್ರಿಮಿನಾಶಕ ಸಿಂಪಡಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular