ಬೈಕಿನಲ್ಲೇ ಯುವ ಜೋಡಿ ರೋಮ್ಯಾನ್ಸ್;‌ ವೈರಲ್ ವಿಡಿಯೋಗೆ ನೆಟ್ಟಿಗರು ಗರಂ | Watch

ಉತ್ತರ ಪ್ರದೇಶದ ಮುರಾದಾಬಾದ್‌ನಲ್ಲಿ ಯುವ ಜೋಡಿಯೊಂದು ಬೈಕಿನಲ್ಲಿ ರೋಮ್ಯಾನ್ಸ್‌ ಮಾಡಿಕೊಂಡು ಹೋಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೀಡಿಯೋದಲ್ಲಿ, ಯುವತಿ ಬೈಕಿನ ಟ್ಯಾಂಕ್ ಮೇಲೆ ಕುಳಿತುಕೊಂಡು, ತನ್ನ ಪ್ರೇಮಿಯನ್ನು ಅಪ್ಪಿಕೊಂಡಿದ್ದು, ಮುರಾದ್‌ ಬಾದ್‌ ನ ದೆಹಲಿ ರಸ್ತೆಯಲ್ಲಿ ಈ ದೃಶ್ಯ ಕಂಡುಬಂದಿದೆ.

ಈ ರೀತಿಯ ಅಪಾಯಕಾರಿ ಮತ್ತು ಅಸಂಬದ್ಧ ನಡವಳಿಕೆಯು ಸಾರ್ವಜನಿಕರ ಗಮನ ಸೆಳೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

ಬಹುತೇಕ ನೆಟ್ಟಿಗರು ಈ ಯುವ ಜೋಡಿಯ ನಡವಳಿಕೆಯನ್ನು ಖಂಡಿಸಿದ್ದಾರೆ ಮತ್ತು ಅವರನ್ನು ಕಾನೂನು ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read