HomeKarnatakaBREAKING NEWS: ಸಾಲಬಾಧೆಗೆ ನೊಂದು ದಂಪತಿ ಆತ್ಮಹತ್ಯೆಗೆ ಶರಣು

BREAKING NEWS: ಸಾಲಬಾಧೆಗೆ ನೊಂದು ದಂಪತಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಸಾಲಭಾದೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿರುವ ಮನೆಯಲ್ಲಿ ನಡೆದಿದೆ.

ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) ಆತ್ಮಹತ್ಯೆ ಮಾಡಿಕೊಂಡವರು. ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ನಿನ್ನೆ ರಾತ್ರಿ ಕೊಳ್ಳೆಗಾಲಕ್ಕೆ ಬಂದಿದ್ದರು. ಇಂದು ಬೆಳಗಾಗುವಷ್ಟರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊಳ್ಳೆಗಾಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಾಲಬಾಧೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular