HomeKarnatakaBIG NEWS: ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

BIG NEWS: ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನದೆದಿದೆ.

ಸ್ಂತೋಷ್ (35) ಹಾಗೂ ಪತ್ನಿ ಭಾವನಾ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ ಜಗಳಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ವೈರ್ ನಿಂದ ನೇನುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular