ಚಲಿಸುತ್ತಿರುವ ಬಸ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ಅವರು ವಿದೇಶಿ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ದೇವಾಲಯ, ಶಾಲೆ, ಬಸ್ ನಿಲ್ದಾಣ, ಮೆಟ್ರೋ. ಯುವಕರು ಎಲ್ಲಿಯೂ ಯಾವುದೇ ವ್ಯತ್ಯಾಸವಿಲ್ಲದೆ ರೊಮ್ಯಾನ್ಸ್ ಮಾಡುವ ಮೂಲಕ ಗಡಿಗಳನ್ನು ಮೀರಿ ವರ್ತಿಸುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
రన్నింగ్ బస్సులో అశ్లీల పనులు.. లాస్ట్ సీటులో ఒకరిమీద మరోకరు..#Bus #Romance #ViralVideo pic.twitter.com/LzOqKQPYxk
— Zee Telugu News (@ZeeTeluguLive) May 28, 2024

