HomeKarnatakaBREAKING: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

BREAKING: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಚಾಮುಂಡಿ ಬಡಾವಣೆಯಲ್ಲಿ ನಡೆದಿದೆ.

ಮಹದೇವಸ್ವಾಮಿ, ಪತ್ನಿ ಅನಿತಾ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮಹದೇವಸ್ವಾಮಿ ಆರ್ ಎಂಸಿಯಲ್ಲಿ ದಲ್ಲಾಳಿಯಾಗಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular