Karnataka Covid 19 Update : ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡವಾಗಿದೆ.

ಇಬ್ಬರು ವಿದ್ಯಾರ್ಥಿಗಳು, 51 ವರ್ಷದ ಮಹಿಳೆ ಸೇರಿದಂತೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಸೋಂಕಿತರಿಗೆ ನಗರದ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅದರಲ್ಲೂ ಕೇರಳದಿಂದ ಹೆಚ್ಚಿನ ಪ್ರವಾಸಿಗರು ಚಿಕ್ಕಮಗಳೂರಿನತ್ತ ದಾಂಗುಡಿ ಇಡುತ್ತಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಲು ಸ್ಥಳೀಯರು ಒತ್ತಾಯಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read