BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 743 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೊರೊನಾ ರೂಪಾಂತರಿ ವೈರಸ್ ಹಾಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಹಾಮಾರಿಗೆ ದೇಶದಲ್ಲಿ ಒಂದೇ ದಿನದಲ್ಲಿ 7 ಜನರು ಬಲಿಯಾಗಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣ 3,997ಕ್ಕೆ ಏರಿಕೆಯಾಗಿದೆ.

ಈವರೆಗೆ 44475076 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 533358 ಜನರು ಕೊರೊನಾ ಸೋಂಕಿನಿದ ಸಾವನ್ನಪ್ಪಿದ್ದಾರೆ. 220,67,79,081 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read