HomeIndiaBREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ...

BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 743 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೊರೊನಾ ರೂಪಾಂತರಿ ವೈರಸ್ ಹಾಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಹಾಮಾರಿಗೆ ದೇಶದಲ್ಲಿ ಒಂದೇ ದಿನದಲ್ಲಿ 7 ಜನರು ಬಲಿಯಾಗಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣ 3,997ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈವರೆಗೆ 44475076 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 533358 ಜನರು ಕೊರೊನಾ ಸೋಂಕಿನಿದ ಸಾವನ್ನಪ್ಪಿದ್ದಾರೆ. 220,67,79,081 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular