HomeIndiaBREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ದೇಶದಲ್ಲಿ ರೂಪಾಂತರಿ ವೈರಸ್ ಅಟಹಾಸ ಹೆಚ್ಚುತ್ತಿದೆ.

ಕೊರೊನಾ ಸೋಂಕಿನ ನಡುವೆ ಮಹಾಮಾರಿ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೂ ಅಧಿಕವಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಮಾಹಾಮಾರಿ ಕೋವಿಡ್ ಆತಂಕವೂ ಹೆಚ್ಚಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular